ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಗೆ 4ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಆಹ್ವಾನ ಸಲ್ಲಿಕೆ

ಬೆಂಗಳೂರು: ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನ ಹಿರಿಯ, ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಮಾನ್ಯ ಸಂತೋಷ್ ಹೆಗಡೆ ಅವರನ್ನು ಅವರ ಬೆಂಗಳೂರಿನ ಎಂಬೆಸ್ಸಿ ಪ್ಯಾಲೇಸ್ ನಿವಾಸದಲ್ಲಿ ಕಾನಿಪ ಧ್ವನಿ ಸಂಘಟನೆಯ ಪದಾಧಿಕಾರಿಗಳು ಸೌಹಾರ್ದಯುತವಾಗಿ ಭೇಟಿಯಾದರು.
ಈ ಸಂದರ್ಭದಲ್ಲಿ ಮುಂಬರುವ 4ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಕುರಿತು ಸುದೀರ್ಘವಾಗಿ ಚರ್ಚಿಸಿ, ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಪ್ರೀತಿಪೂರ್ವಕವಾಗಿ ನೀಡಿ ಗೌರವಿಸಲಾಯಿತು. ಭೇಟಿಯ ವೇಳೆ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ಸಂಘಟನೆಯ ಮುಖ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Leave a Comment

Your email address will not be published. Required fields are marked *

Scroll to Top